KEA NEW (HK) NOTIFICATION...!! ☝️ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ☝️ಒಟ್ಟು ಹುದ್ದೆಗಳು: 11